ಉಚಿತ ದಂತ ಚಿಕಿತ್ಸಾ ಶಿಬಿರ

ಉಚಿತ ದಂತ ಚಿಕಿತ್ಸಾ ಶಿಬಿರ

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಪೇಜಾವರ ಮಠದ ಆಶ್ರಯದಲ್ಲಿ ನಿಟ್ಟೆ ವಿಶ್ವವಿದ್ಯಾನಿಲಯ ಎ. ಜೆ. ಶೆಟ್ಟಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ದೇರಳಕಟ್ಟೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರಕ್ಕೆ ಸುಮಾರು ೩೦೦ಕ್ಕೂ ಮಿಕ್ಕಿ ಜನರು ಚಿಕಿತ್ಸೆಯನ್ನು ಪಡೆದರು ಹಾಗೂಮಠದ ದಿವಾನರಾದ ರಘುರಾಮ ಆಚಾರ್ಯ ಇವರು ಮೇಲ್ವಿಚಾರಣೆಯನ್ನು ನೋಡಿಕೊಂಡರು.

 - ಉಚಿತ ದಂತ ಚಿಕಿತ್ಸಾ ಶಿಬಿರ
 - ಉಚಿತ ದಂತ ಚಿಕಿತ್ಸಾ ಶಿಬಿರ
 - ಉಚಿತ ದಂತ ಚಿಕಿತ್ಸಾ ಶಿಬಿರ
 - ಉಚಿತ ದಂತ ಚಿಕಿತ್ಸಾ ಶಿಬಿರ
 - ಉಚಿತ ದಂತ ಚಿಕಿತ್ಸಾ ಶಿಬಿರ
 - ಉಚಿತ ದಂತ ಚಿಕಿತ್ಸಾ ಶಿಬಿರ
 - ಉಚಿತ ದಂತ ಚಿಕಿತ್ಸಾ ಶಿಬಿರ