ಶ್ರೀಮಾನ್ನ್ಯಾಯಸುಧಾ ಮಂಗಲ ಮಹೋತ್ಸವ

 ಶ್ರೀಮಾನ್ನ್ಯಾಯಸುಧಾ ಮಂಗಲ ಮಹೋತ್ಸವ

ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಬೆಂಗಳೂರಿನ ಶ್ರೀ ಜಯತೀರ್ಥ ವಿದ್ಯಾಪೀಠದ ವಿದ್ಯಾರ್ಥಿಗಳ ಶ್ರೀಮಾನ್ನ್ಯಾಯಸುಧಾ ಮಂಗಲ ಮಹೋತ್ಸವದಲ್ಲಿ ಅನುವಾದ ಮಂಗಲವನ್ನು ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರು ನಡೆಸಿದರು. ಪರ್ಯಾಯ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು.ಈ ಸಂದರ್ಭದಲ್ಲಿ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು,ಪೇಜಾವರ ಕಿರಿಯ ಯತಿ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು,ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು, ವ್ಯಾಸರಾಜ ಮಠಾಧೀಶರಾದ ಶ್ರೀ ವಿದ್ಯಾಶ್ರೀಷ ತೀರ್ಥ ಶ್ರೀಪಾದರು ಹಾಗೂ ಸುವಿದ್ಯೇoದ್ರ ತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.

 -  ಶ್ರೀಮಾನ್ನ್ಯಾಯಸುಧಾ ಮಂಗಲ ಮಹೋತ್ಸವ
 -  ಶ್ರೀಮಾನ್ನ್ಯಾಯಸುಧಾ ಮಂಗಲ ಮಹೋತ್ಸವ
 -  ಶ್ರೀಮಾನ್ನ್ಯಾಯಸುಧಾ ಮಂಗಲ ಮಹೋತ್ಸವ