ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಜಗಧೀಶ್ ಶೆಟ್ಟರ್ ಭೇಟಿ

ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಜಗಧೀಶ್ ಶೆಟ್ಟರ್ ಭೇಟಿ

ಶ್ರೀ ಕೃಷ್ಣ ಮಠಕ್ಕೆ , ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಜಗಧೀಶ್ ಶೆಟ್ಟರ್ ಭೇಟಿ ನೀಡಿ, ದೇವರ ದರ್ಶನ ಮಾಡಿ, ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಮಟ್ಟಾರ್ ರತ್ನಾಕರ್ ಹೆಗ್ಡೆ, ಮಾಜಿ ಶಾಶಕ ರಘುಪತಿ ಭಟ್, ಗುರ್ಮೆ ಸುರೇಶ ಶೆಟ್ಟಿ ಉಪಸ್ಥಿತರಿದ್ದರು.

 - ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಜಗಧೀಶ್ ಶೆಟ್ಟರ್ ಭೇಟಿ
 - ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಜಗಧೀಶ್ ಶೆಟ್ಟರ್ ಭೇಟಿ
 - ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಜಗಧೀಶ್ ಶೆಟ್ಟರ್ ಭೇಟಿ