ಕರ್ನಾಟಕ ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ರವರ ಭೇಟಿ

ಕರ್ನಾಟಕ ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ರವರ ಭೇಟಿ

ಶ್ರೀ ಕೃಷ್ಣ ಮಠಕ್ಕೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ರವರು ಭೇಟಿ ನೀಡಿ, ದೇವರ ದರ್ಶನ ಮಾಡಿ, ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

 - ಕರ್ನಾಟಕ ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ರವರ ಭೇಟಿ