"ಕೃಷ್ಣಾನುಗ್ರಹ" ಪ್ರಶಸ್ತಿ

ಶ್ರೀ ಕೃಷ್ಣ ಮಠದ ಮಧ್ವ ಮಂಟಪದಲ್ಲಿ ಪರ್ಯಾಯ ಶ್ರೀ ಪೇಜಾವರ ಅಧೋಕ್ಷಜ ಮಠದ ವತಿಯಿಂದ ಉದರ ದಾನಿಗಳಾದ ಖ್ಯಾತ ಉದ್ಯಮಿಗಳಾದ ಚಂದ್ರಶೇಖರ್ ರಾವ್ ಹೈದರಾಬಾದ್ ಇವರಿಗೆ ಪರ್ಯಾಯ ಪೇಜಾವರ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು "ಕೃಷ್ಣಾನುಗ್ರಹ" ಪ್ರಶಸ್ತಿ ನೀಡಿ ಅಭಿನಂದಿಸಿದರು.

 -