ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರ ಭೇಟಿ

ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರ ಭೇಟಿ

ಶ್ರೀ ಕೃಷ್ಣಮಠಕ್ಕೆ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು ಭೇಟಿ ನೀಡಿ, ದೇವರ ದರ್ಶನ ಮಾಡಿ, ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹಾಗು ಕಿರಿಯ ಸ್ವಾಮೀಜಿ ಶ್ರೀ ವಿಶ್ವಪ್ರಸನ್ನ ತೀರ್ಥರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಶಾಶಕ ಕೆ. ರಘುಪತಿ ಭಟ್, ಸ್ವಾಮೀಜಿಯವರ ಕಾರ್ಯದರ್ಶಿಯಾದ ಶ್ರೀ ವಿಷ್ಣುಮೂರ್ತಿ ಆಚಾರ್ಯ, ಮತ್ತಿತರರು ಉಪಸ್ಥಿತರಿದ್ದರು.

 - ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರ ಭೇಟಿ
 - ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರ ಭೇಟಿ
 - ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರ ಭೇಟಿ
 - ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರ ಭೇಟಿ