ಕಲ್ಕೂರ ಪ್ರತಿಷ್ಠಾನದ ವತಿಯಿಂದ ಭಕ್ತಾದಿಗಳು ಹಾಗೂ ಅಭಿಮಾನಿಗಳಿಂದ ನಾಣ್ಯಗಳಿಂದ ತುಲಾಭಾರ

ಶ್ರೀ ಕೃಷ್ಣ ಮಠದ ಚಂದ್ರ ಶಾಲೆಯಲ್ಲಿ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಸನ್ಯಾಸ ಸ್ವೀಕಾರದ 80ನೇ ವರ್ಧಂತಿ ಪ್ರಯುಕ್ತ ಕಲ್ಕೂರ ಪ್ರತಿಷ್ಠಾನದ ವತಿಯಿಂದ ಭಕ್ತಾದಿಗಳು ಹಾಗೂ ಅಭಿಮಾನಿಗಳಿಂದ ಪೇಜಾವರ ಕಿರಿಯ ಯತಿಗಳಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಹಿರಿಯ ಶ್ರೀಪಾದರಿಗೆ ನಾಣ್ಯಗಳಿಂದ ತುಲಾಭಾರ ನಡೆಯಿತು. ಈ ಸಂದರ್ಭದಲ್ಲಿ ಭಾರತ ಸರ್ಕಾರದ ಸಚಿವರಾದ ಅನಂತಕುಮಾರ ಹೆಗಡೆ,ಕರ್ನಾಟಕ ಲೋಕಾಯುಕ್ತರಾದ ನ್ಯಾ.ಪಿ.ವಿಶ್ವನಾಥ ಶೆಟ್ಟಿ, ಕರ್ನಾಟಕ ಸರ್ಕಾರದ ಸಚಿವರಾದ ಪ್ರಮೋದ್ ಮಧ್ವರಾಜ್ ,ಕಟೀಲು ದೇವಳದ ಅರ್ಚಕರಾದ ಲಕ್ಷ್ಮೀನಾರಯಣ ಅಸ್ರಣ್ಣ,ಅನಂತ ಪದ್ಮನಾಭ ಅಸ್ರಣ್ಣ,ಹರಿಕೃಷ್ಣ ಪುನರೂರು,ಪ್ರದೀಪ್ ಕುಮಾರ್ ಕಲ್ಕೂರ್, ಮಾಜಿ ಸಚಿವರಾದ ಅಮರನಾಥ ಶೆಟ್ಟಿ ಮೊದಲಾದವರು ಭಾಗವಹಿಸಿದ್ದರು.

 - ಕಲ್ಕೂರ ಪ್ರತಿಷ್ಠಾನದ ವತಿಯಿಂದ ಭಕ್ತಾದಿಗಳು ಹಾಗೂ ಅಭಿಮಾನಿಗಳಿಂದ ನಾಣ್ಯಗಳಿಂದ ತುಲಾಭಾರ