ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಸನ್ಯಾಸ ಸ್ವೀಕಾರದ 80ನೇ ವರ್ಧಂತಿ ಪ್ರಯುಕ್ತ ಧರ್ಮ ಸಭೆ

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಸನ್ಯಾಸ ಸ್ವೀಕಾರದ 80ನೇ ವರ್ಧಂತಿ ಪ್ರಯುಕ್ತ ಧರ್ಮ ಸಭೆಯಲ್ಲಿ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಹಾಗೂ ಪೇಜಾವರ ಕಿರಿಯ ಯತಿಗಳಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.ಸಭೆಯಲ್ಲಿ ಅಧ್ಯಕ್ಷತೆಯನ್ನು ಕರ್ನಾಟಕ ಲೋಕಾಯುಕ್ತರಾದ ನ್ಯಾ.ಪಿ.ವಿಶ್ವನಾಥ ಶೆಟ್ಟಿ,ಅತಿಥಿಗಳಾಗಿ ಭಾರತ ಸರ್ಕಾರದ ಸಚಿವರಾದ ಅನಂತಕುಮಾರ ಹೆಗಡೆ,ವಿಶೇಷ ಉಪನ್ಯಾಸಕರಾಗಿ ಪ್ರೊ.ಎ.ಹರಿದಾಸ ಭಟ್ ಭಾಗವಹಿಸಿದ್ದರು.

 - ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಸನ್ಯಾಸ ಸ್ವೀಕಾರದ 80ನೇ ವರ್ಧಂತಿ ಪ್ರಯುಕ್ತ ಧರ್ಮ ಸಭೆ