ರಾಜ್ಯ ಮಟ್ಟದ ಸಂಸ್ಕೃತ ಸ್ಪರ್ಧೆಯ ಸಮಾರೋಪ ಕಾರ್ಯಕ್ರಮ

ರಾಜ್ಯ ಮಟ್ಟದ ಸಂಸ್ಕೃತ ಸ್ಪರ್ಧೆಯ ಸಮಾರೋಪ ಕಾರ್ಯಕ್ರಮ

ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಸ್ಥಳದ ವೇದಿಕೆಯಲ್ಲಿ ರಾಜ್ಯ ಮಟ್ಟದ ಸಂಸ್ಕೃತ ಸ್ಪರ್ಧೆಯ ಸಮಾರೋಪ ಕಾರ್ಯಕ್ರಮವು ಪರ್ಯಾಯ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರು ಹಾಗೂ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆಯಿತು.

 - ರಾಜ್ಯ ಮಟ್ಟದ ಸಂಸ್ಕೃತ ಸ್ಪರ್ಧೆಯ ಸಮಾರೋಪ ಕಾರ್ಯಕ್ರಮ
 - ರಾಜ್ಯ ಮಟ್ಟದ ಸಂಸ್ಕೃತ ಸ್ಪರ್ಧೆಯ ಸಮಾರೋಪ ಕಾರ್ಯಕ್ರಮ