ಕಿಶೋರ ಯಕ್ಷ ದಶಮಾನ ಸಂಭ್ರಮ

ಕಿಶೋರ ಯಕ್ಷ ದಶಮಾನ ಸಂಭ್ರಮ

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ, ಪರ್ಯಾಯ ಶ್ರೀ ಪೇಜಾವರ ಮಠದ ಆಶ್ರಯದಲ್ಲಿ ಕಿಶೋರ ಯಕ್ಷ ದಶಮಾನ ಸಂಭ್ರಮದ ಪ್ರಯುಕ್ತ ಕಲ್ಯಾಣಪುರದ ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ "ಮೀನಾಕ್ಷಿ ಕಲ್ಯಾಣ " ಪ್ರಸಂಗದ ಯಕ್ಷಗಾನ ನಡೆಯಿತು

 - ಕಿಶೋರ ಯಕ್ಷ ದಶಮಾನ ಸಂಭ್ರಮ