ಜೆ.ಡಿ.ಎಸ್ ನ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷೆ ಅರ್ಶಿಯಾ ಅಲಿ

 ಜೆ.ಡಿ.ಎಸ್ ನ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷೆ ಅರ್ಶಿಯಾ ಅಲಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಕರ್ನಾಟಕ ಜೆ.ಡಿ.ಎಸ್ ನ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷೆ ಅರ್ಶಿಯಾ ಅಲಿ ಇವರು ಭೇಟಿ ನೀಡಿ, ದೇವರ ದರ್ಶನ ಮಾಡಿ ಪರ್ಯಾಯ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.ಈ ಸಂದರ್ಭದಲ್ಲಿ ಕರ್ನಾಟಕ ಜೆ.ಡಿ.ಎಸ್ ನ ಮಹಿಳಾ ವಿಭಾಗದ ರಾಜ್ಯ ಉಪಾಧ್ಯಕ್ಷೆ ಜಯಶ್ರೀ ಕೋಟ್ಯಾನ್, ಉಡುಪಿ ಜಿಲ್ಲಾಧ್ಯಕ್ಷೆ ಅನಿತಾ ಶೆಟ್ಟಿ ಉಪಸ್ಥಿತರಿದ್ದರು.

 -  ಜೆ.ಡಿ.ಎಸ್ ನ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷೆ ಅರ್ಶಿಯಾ ಅಲಿ
 -  ಜೆ.ಡಿ.ಎಸ್ ನ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷೆ ಅರ್ಶಿಯಾ ಅಲಿ