ಬಾಳೆಕುದ್ರು ಮಠಾಧೀಶರಾದ ಶ್ರೀ ನೃಸಿಂಹಾಶ್ರಮ ಸ್ವಾಮೀಜಿ

ಶ್ರೀ ಕೃಷ್ಣ ಮಠಕ್ಕೆ ಬಾಳೆಕುದ್ರು ಮಠಾಧೀಶರಾದ ಶ್ರೀ ನೃಸಿಂಹಾಶ್ರಮ ಸ್ವಾಮೀಜಿಯವರನ್ನು ಸಂಸ್ಕೃತ ಮಹಾಪಾಠಶಾಲೆಯಿಂದ ಮೆರವಣಿಗೆಯಲ್ಲಿ ಬರಮಾಡಿಕೊಂಡು ಪರ್ಯಾಯ ಪೇಜಾವರ ಕಿರಿಯ ಯತಿಗಳಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಸ್ವಾಗತಿಸಿದರು.ನಂತರ ರಾಜಾಂಗಣದಲ್ಲಿ ನಡೆದ ಧರ್ಮ ಸಭೆಯಲ್ಲಿ ಪರ್ಯಾಯ ಪೇಜಾವರ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಅಭಿನಂದಿಸಿ ಆಶೀರ್ವಚನ ನೀಡಿದರು.ಈ ಸಂದರ್ಭದಲ್ಲಿ ಪ್ರಯಾಗ ಮಠದ ಶ್ರೀ ವಿದ್ಯಾತ್ಮ ತೀರ್ಥ ಶ್ರೀಪಾದರು,ಧಾರ್ಮಿಕ ಮುಖಂಡರಾದ ಕುಂಟಾರು ರವೀಶ ತಂತ್ರಿ,ಮೂಡುಬಿದ್ರೆಯ ಶಾಸಕರಾದ ಅಭಯಚಂದ್ರ ಜೈನ್ ಉಪಸ್ಥಿತರಿದ್ದರು.

 - ಬಾಳೆಕುದ್ರು ಮಠಾಧೀಶರಾದ ಶ್ರೀ ನೃಸಿಂಹಾಶ್ರಮ ಸ್ವಾಮೀಜಿ