ಎಡನೀರು ಮಠಾಧೀಶರಾದ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ

ಶ್ರೀ ಕೃಷ್ಣ ಮಠಕ್ಕೆ ಎಡನೀರು ಮಠಾಧೀಶರಾದ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಯವರನ್ನು ಸಂಸ್ಕೃತ ಮಹಾಪಾಠಶಾಲೆಯಿಂದ ಮೆರವಣಿಗೆಯಲ್ಲಿ ಬರಮಾಡಿಕೊಂಡು ಪರ್ಯಾಯ ಪೇಜಾವರ ಕಿರಿಯ ಯತಿಗಳಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಸ್ವಾಗತಿಸಿದರು.ನಂತರ ರಾಜಾಂಗಣದಲ್ಲಿ ನಡೆದ ಧರ್ಮ ಸಭೆಯಲ್ಲಿ ಪರ್ಯಾಯ ಪೇಜಾವರ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಅಭಿನಂದಿಸಿ ಆಶೀರ್ವಚನ ನೀಡಿದರು.

 - ಎಡನೀರು ಮಠಾಧೀಶರಾದ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ