ಕರ್ನಾಟಕದ ಭಾರಿ ಮತ್ತು ಮಧ್ಯಮ‌ ಕೈಗಾರಿಕಾ ಸಚಿವ ಆರ್ ವಿ ದೇಶಪಾಂಡೆ ಭೇಟಿ

ಕರ್ನಾಟಕದ ಭಾರಿ ಮತ್ತು ಮಧ್ಯಮ‌ ಕೈಗಾರಿಕಾ ಸಚಿವ ಆರ್ ವಿ ದೇಶಪಾಂಡೆ ಭೇಟಿ

ಕರ್ನಾಟಕದ ಭಾರಿ ಮತ್ತು ಮಧ್ಯಮ‌ ಕೈಗಾರಿಕಾ ಸಚಿವ ಆರ್ ವಿ ದೇಶಪಾಂಡೆ ಶನಿವಾರ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ರಾಜಾಂಗಣದಲ್ಲಿ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಗೌರವ ಸಮರ್ಪಿಸಿ ಅವರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.

 - ಕರ್ನಾಟಕದ ಭಾರಿ ಮತ್ತು ಮಧ್ಯಮ‌ ಕೈಗಾರಿಕಾ ಸಚಿವ ಆರ್ ವಿ ದೇಶಪಾಂಡೆ ಭೇಟಿ