ಕರ್ನಾಟಕ ಸರ್ಕಾರದ ಸಾರಿಗೆ ಸಚಿವರಾದ ರೇವಣ್ಣ ಭೇಟಿ

ಕರ್ನಾಟಕ ಸರ್ಕಾರದ ಸಾರಿಗೆ ಸಚಿವರಾದ ರೇವಣ್ಣ ಭೇಟಿ

ಶ್ರೀ ಕೃಷ್ಣ ಮಠಕ್ಕೆ ಕರ್ನಾಟಕ ಸರ್ಕಾರದ ಸಾರಿಗೆ ಸಚಿವರಾದ ರೇವಣ್ಣ ನವರು ದಂಪತಿ ಸಮೇತ ಆಗಮಿಸಿ ಶ್ರೀ ಕೃಷ್ಣ ದೇವರ ದರ್ಶನ ಮಾಡಿ ಪರ್ಯಾಯ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

 - ಕರ್ನಾಟಕ ಸರ್ಕಾರದ ಸಾರಿಗೆ ಸಚಿವರಾದ ರೇವಣ್ಣ ಭೇಟಿ
 - ಕರ್ನಾಟಕ ಸರ್ಕಾರದ ಸಾರಿಗೆ ಸಚಿವರಾದ ರೇವಣ್ಣ ಭೇಟಿ