ಕುಕ್ಕಿಕಟ್ಟೆಯ ಶ್ರೀ ಕೃಷ್ಣ ಬಾಲನಿಕೇತನದಲ್ಲಿ ಕೌಶಲ ಅಭಿವೃದ್ಧಿ ಕೇಂದ್ರದ ಪೂರ್ವ ಭಾಗದ ಕಟ್ಟಡದ ಉದ್ಘಾಟನೆ

ಕುಕ್ಕಿಕಟ್ಟೆಯ ಶ್ರೀ ಕೃಷ್ಣ ಬಾಲನಿಕೇತನದಲ್ಲಿ ಕೌಶಲ ಅಭಿವೃದ್ಧಿ ಕೇಂದ್ರದ ಪೂರ್ವ ಭಾಗದ ಕಟ್ಟಡವನ್ನು ಪರ್ಯಾಯ ಪೇಜಾವರ ಕಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದರ ಉಪಸ್ಥಿತಿಯಲ್ಲಿ ರಾಜ್ಯಸಭಾ ಸದಸ್ಯರಾದ ರಾಜೀವ ಚಂದ್ರಶೇಖರ್ ಉದ್ಘಾಟನೆ ಮಾಡಿದರು.ನಂತರ ಕೃಷ್ಣ ಮಠದ ಮಧ್ವ ಮಂಟಪದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಪರ್ಯಾಯ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರು ರಾಜೀವ ಚಂದ್ರಶೇಖರ್ ಇವರಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಆಶೀರ್ವಚನ ನೀಡಿದರು.

 - ಕುಕ್ಕಿಕಟ್ಟೆಯ ಶ್ರೀ ಕೃಷ್ಣ ಬಾಲನಿಕೇತನದಲ್ಲಿ ಕೌಶಲ ಅಭಿವೃದ್ಧಿ ಕೇಂದ್ರದ ಪೂರ್ವ ಭಾಗದ ಕಟ್ಟಡದ ಉದ್ಘಾಟನೆ