ತಂಬಿಹಳ್ಳಿ ಮಾಧವ ತೀರ್ಥ ಮಠದ ಶ್ರೀ ವಿದ್ಯಾಸಾಗರ ಮಾಧವತೀರ್ಥ ಶ್ರೀಪಾದರಿಗೆ ಗೌರವ

ಶ್ರೀ ಕೃಷ್ಣ ಮಠಕ್ಕೆ ತಂಬಿಹಳ್ಳಿ ಮಾಧವ ತೀರ್ಥ ಮಠದ ಶ್ರೀ ವಿದ್ಯಾಸಾಗರ ಮಾಧವತೀರ್ಥ ಶ್ರೀಪಾದರನ್ನು ಪೇಜಾವರ ಮಠದಿಂದ ರಥಬೀದಿಯಲ್ಲಿ ಮೆರವಣಿಗೆಯಲ್ಲಿ ಬರಮಾಡಿಕೊಂಡು ಶ್ರೀ ಕೃಷ್ಣ ಮಠದ ದ್ವಾರದಲ್ಲಿ ಪರ್ಯಾಯ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಸ್ವಾಗತಿಸಿದರು. ನಂತರ ಮಧ್ವಮಂಟಪದಲ್ಲಿ ನಡೆದ ಸಭೆಯಲ್ಲಿ ಶ್ರೀಪಾದರನ್ನು ಪರ್ಯಾಯ ಶ್ರೀಪಾದರು ಶಾಲು ಹೊದಿಸಿ ಗೌರವಿಸಿದರು.

 - ತಂಬಿಹಳ್ಳಿ ಮಾಧವ ತೀರ್ಥ ಮಠದ ಶ್ರೀ ವಿದ್ಯಾಸಾಗರ ಮಾಧವತೀರ್ಥ ಶ್ರೀಪಾದರಿಗೆ ಗೌರವ