ಶ್ರೀಕೃಷ್ಣಾನುಗ್ರಹ ಪ್ರಶಸ್ತಿ

ಶ್ರೀಕೃಷ್ಣಾನುಗ್ರಹ ಪ್ರಶಸ್ತಿ

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಸಂಸ್ಥಾನದ ಮುಖ್ಯ ಅಭಿಮಾನಿಗಳೂ,ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಧನೆ ಮಾಡಿರುವ, ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ಕರ್ನಾಟಕ ಬ್ಯಾಂಕಿನ ಅಧ್ಯಕ್ಷರಾದ ಪಿ.ಜಯರಾಮ ಭಟ್ ಮತ್ತು ವ್ಯವಸ್ಥಾಪಕ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಾಬಲೇಶ್ವರ ಎಂ.ಎಸ್ ಅವರಿಗೆ ಪರ್ಯಾಯ ಪೇಜಾವರ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಶ್ರೀಕೃಷ್ಣಾನುಗ್ರಹ ಪ್ರಶಸ್ತಿಯನ್ನು ನೀಡಿ ಅನುಗ್ರಹಿಸಿದರು.ಈ ಸಂದರ್ಭದಲ್ಲಿ ಪರ್ಯಾಯ ಕಿರಿಯ ಯತಿಗಳಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದರು ಉಪಸ್ಥಿತರಿದ್ದರು.

 - ಶ್ರೀಕೃಷ್ಣಾನುಗ್ರಹ ಪ್ರಶಸ್ತಿ
 - ಶ್ರೀಕೃಷ್ಣಾನುಗ್ರಹ ಪ್ರಶಸ್ತಿ
 - ಶ್ರೀಕೃಷ್ಣಾನುಗ್ರಹ ಪ್ರಶಸ್ತಿ