ಚಿಣ್ಣರ ಸಂತರ್ಪಣಾ ಶಾಲೆಗಳ ಒಕ್ಕೂಟದ ವತಿಯಿಂದ ಪರ್ಯಾಯ ಪೇಜಾವರ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರನ್ನು ನಾಣ್ಯಗಳಿಂದ ತುಲಾಭಾರ

ಚಿಣ್ಣರ ಸಂತರ್ಪಣಾ ಶಾಲೆಗಳ ಒಕ್ಕೂಟದ ವತಿಯಿಂದ ಪರ್ಯಾಯ ಪೇಜಾವರ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರನ್ನು ನಾಣ್ಯಗಳಿಂದ ತುಲಾಭಾರ

ಶ್ರೀ ಕೃಷ್ಣ ಮಠದ ಮಧ್ವಮಂಟಪದಲ್ಲಿ ಚಿಣ್ಣರ ಸಂತರ್ಪಣಾ ಶಾಲೆಗಳ ಒಕ್ಕೂಟದ ವತಿಯಿಂದ ಪರ್ಯಾಯ ಪೇಜಾವರ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರನ್ನು ನಾಣ್ಯಗಳಿಂದ ತುಲಾಭಾರ ಮಾಡಲಾಯಿತು.ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ನ ಜಿಲ್ಲಾಧ್ಯಕ್ಷರಾದ ವಿಲಾಸ್ ನಾಯಕ್ , ಒಕ್ಕೂಟದ ಅಧ್ಯಕ್ಷರಾದ ಅಶೋಕ್ ಮಾಡ, ಕಾರ್ಯದರ್ಶಿ ಶ್ರೀನಿವಾಸ್ ರಾವ್ ಮೊದಲಾದವರು ಉಪಸ್ಥಿತರಿದ್ದರು.

 - ಚಿಣ್ಣರ ಸಂತರ್ಪಣಾ ಶಾಲೆಗಳ ಒಕ್ಕೂಟದ ವತಿಯಿಂದ ಪರ್ಯಾಯ ಪೇಜಾವರ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರನ್ನು ನಾಣ್ಯಗಳಿಂದ ತುಲಾಭಾರ