ಶ್ರೀಕೃಷ್ಣಾನುಗ್ರಹ ಪ್ರಶಸ್ತಿ

ಶ್ರೀಕೃಷ್ಣಾನುಗ್ರಹ ಪ್ರಶಸ್ತಿ

ಶ್ರೀ ಕೃಷ್ಣ ಮಠದಲ್ಲಿ, ಸಂಸ್ಥಾನದ ಮುಖ್ಯ ಅಭಿಮಾನಿಗಳೂ,ಧಾರ್ಮಿಕ ಶ್ರದ್ದಾಳುಗಳು,ಸಮಾಜ ಸೇವಕರೂ, ಕೊಡುಗೈ ದಾನಿಗಳಾದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕೆ.ಮುರಳೀಧರ ರಾವ್ ಚೆನ್ನೈ,ಟಿ.ಮುರಳೀಧರ ರಾವ್ ಹೈದರಾಬಾದ್,ಎಂ.ಬಿ.ಪುರಾಣಿಕ್ ಮಂಗಳೂರು,ಹರಿಕೃಷ್ಣ ಪುನರೂರು, ಎಸ್.ಪ್ರದೀಪ್ ಕುಮಾರ್ ಕಲ್ಕೂರ್ ಇವರಿಗೆ ಪರ್ಯಾಯ ಪೇಜಾವರ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಶ್ರೀಕೃಷ್ಣಾನುಗ್ರಹ ಪ್ರಶಸ್ತಿಯನ್ನು ನೀಡಿ ಅನುಗ್ರಹಿಸಿದರು.ಈ ಸಂದರ್ಭದಲ್ಲಿ ಶ್ರೀ ಸುವಿದ್ಯೆನ್ದ್ರ ತೀರ್ಥ ಶ್ರೀಪಾದರು ಹಾಗೂ ಪ್ರಯಾಗ ಮಠದ ಶ್ರೀ ವಿದ್ಯಾತ್ಮ ತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.

 - ಶ್ರೀಕೃಷ್ಣಾನುಗ್ರಹ ಪ್ರಶಸ್ತಿ
 - ಶ್ರೀಕೃಷ್ಣಾನುಗ್ರಹ ಪ್ರಶಸ್ತಿ
 - ಶ್ರೀಕೃಷ್ಣಾನುಗ್ರಹ ಪ್ರಶಸ್ತಿ
 - ಶ್ರೀಕೃಷ್ಣಾನುಗ್ರಹ ಪ್ರಶಸ್ತಿ
 - ಶ್ರೀಕೃಷ್ಣಾನುಗ್ರಹ ಪ್ರಶಸ್ತಿ
 - ಶ್ರೀಕೃಷ್ಣಾನುಗ್ರಹ ಪ್ರಶಸ್ತಿ