ಮೈಸೂರು ರಾಮಚಂದ್ರಾಚಾರ್ಯ ಮತ್ತು ಬಳಗದವರಿಂದ ದಾಸವಾಣಿ

ಮೈಸೂರು ರಾಮಚಂದ್ರಾಚಾರ್ಯ ಮತ್ತು ಬಳಗದವರಿಂದ ದಾಸವಾಣಿ

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪೇಜಾವರ ಮಠದ ಆಶ್ರಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮೈಸೂರು ರಾಮಚಂದ್ರಾಚಾರ್ಯ ಮತ್ತು ಬಳಗದವರಿಂದ ದಾಸವಾಣಿ ಕಾರ್ಯಕ್ರಮ ನಡೆಯಿತು.

 - ಮೈಸೂರು ರಾಮಚಂದ್ರಾಚಾರ್ಯ ಮತ್ತು ಬಳಗದವರಿಂದ ದಾಸವಾಣಿ
 - ಮೈಸೂರು ರಾಮಚಂದ್ರಾಚಾರ್ಯ ಮತ್ತು ಬಳಗದವರಿಂದ ದಾಸವಾಣಿ