ತೆಪ್ಪೋತ್ಸವದಲ್ಲಿ ಶ್ರೀವಿಶ್ವಪ್ರಸನ್ನ ತೀರ್ಥ ಮತ್ತು ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದರು.

ತೆಪ್ಪೋತ್ಸವದಲ್ಲಿ ಶ್ರೀವಿಶ್ವಪ್ರಸನ್ನ ತೀರ್ಥ ಮತ್ತು ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದರು.

ಶ್ರೀ ಕೃಷ್ಣ ಮಠದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ಮೂರು ರಥಗಳ ಉತ್ಸವ ಪ್ರಯುಕ್ತ ನಡೆದ ತೆಪ್ಪೋತ್ಸವದಲ್ಲಿ ಪರ್ಯಾಯ ಪೇಜಾವರ ಕಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು,ಸೋದೆ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಮಧ್ವ ಸರೋವರದಲ್ಲಿ ತೆಪ್ಪಕ್ಕೆ ಹುಟ್ಟು ಹಾಕಿದರು

 - ತೆಪ್ಪೋತ್ಸವದಲ್ಲಿ ಶ್ರೀವಿಶ್ವಪ್ರಸನ್ನ ತೀರ್ಥ ಮತ್ತು ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದರು.
 - ತೆಪ್ಪೋತ್ಸವದಲ್ಲಿ ಶ್ರೀವಿಶ್ವಪ್ರಸನ್ನ ತೀರ್ಥ ಮತ್ತು ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದರು.