ಕೆ. ರಘುಪತಿ ಭಟ್ - ಶ್ರೀಕೃಷ್ಣಾನುಗ್ರಹ ಪ್ರಶಸ್ತಿ

ಕೆ. ರಘುಪತಿ ಭಟ್  - ಶ್ರೀಕೃಷ್ಣಾನುಗ್ರಹ ಪ್ರಶಸ್ತಿ

ಶ್ರೀ ಕೃಷ್ಣ ಮಠದಲ್ಲಿ, ಸಂಸ್ಥಾನದ ಮುಖ್ಯ ಅಭಿಮಾನಿಗಳೂ, ಸಮಾಜ ಸೇವಕರೂ, ಮಾಜಿ ಶಾಸಕರಾದ ಕೆ. ರಘುಪತಿ ಭಟ್ ಇವರಿಗೆ ಪರ್ಯಾಯ ಪೇಜಾವರ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಶ್ರೀಕೃಷ್ಣಾನುಗ್ರಹ ಪ್ರಶಸ್ತಿಯನ್ನು ನೀಡಿ ಅನುಗ್ರಹಿಸಿದರು.

 - ಕೆ. ರಘುಪತಿ ಭಟ್  - ಶ್ರೀಕೃಷ್ಣಾನುಗ್ರಹ ಪ್ರಶಸ್ತಿ