ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಮಧ್ವಾoಗಣ ಉದ್ಘಾಟನೆ

ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಮಧ್ವಾoಗಣ ಉದ್ಘಾಟನೆ

ಶ್ರೀ ಕೃಷ್ಣ ಮಠದಲ್ಲಿ ಪಂಚಮ ಪರ್ಯಾಯದ ಅವಧಿಯಲ್ಲಿ ಪರ್ಯಾಯ ಪೇಜಾವರ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ನಿರ್ಮಿಸಿದ ಮಧ್ವಾoಗಣವನ್ನು ಭಾವೀ ಪರ್ಯಾಯ ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಉದ್ಘಾಟನೆ ಮಾಡಿದರು.ಈ ಸಂದರ್ಭದಲ್ಲಿ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು, ಪೇಜಾವರ ಕಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು,

 - ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಮಧ್ವಾoಗಣ ಉದ್ಘಾಟನೆ
 - ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಮಧ್ವಾoಗಣ ಉದ್ಘಾಟನೆ